ಐಪಿಎಲ್ 2022: ಭಾರೀ ಮೊತ್ತಕ್ಕೆ ಬಿಕರಿಯಾದ ಧವನ್, ಅಶ್ವಿನ್

ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 2022 ರ ಕ್ರಿಕೆಟ್ ಟೂರ್ನಿ ಮೆಗಾ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ತಂಡ ಶಿಖರ್ ಧವನ್ ಗೆ 8 ಕೋಟಿ 25 ಲಕ್ಷ ಮೊತ್ತ ನೀಡಿ ತನ್ನ ತೆಕ್ಕೆಗೆ…

ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 2022 ರ ಕ್ರಿಕೆಟ್ ಟೂರ್ನಿ ಮೆಗಾ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ತಂಡ ಶಿಖರ್ ಧವನ್ ಗೆ 8 ಕೋಟಿ 25 ಲಕ್ಷ ಮೊತ್ತ ನೀಡಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಹೌದು, ಶಿಖರ್ ಧವನ್ ಮೂಲ ಬೆಲೆ 2 ಕೋಟಿ ರೂ.ಇತ್ತು. ಆಯೋಜಕರು ಹರಾಜಿನ ಮೊದಲ ಹೆಸರಾಗಿ ಶಿಖರ್ ಧವನ್ ಅವರ ಹೆಸರನ್ನು ತೆಗೆದುಕೊಂಡಿದ್ದು, ಪಂಜಾಬ್ ಕಿಂಗ್ಸ್ ತಂಡ ಶಿಖರ್ ಧವನ್ ಗೆ 8 ಕೋಟಿ 25 ಲಕ್ಷ ಮೊತ್ತ ನೀಡಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನು, ಆರ್ ಅಶ್ವಿನ್ ಅವರಿಗೆ ಬರೋಬ್ಬರಿ 5 ಕೋಟಿ ರೂಪಾಯಿ ನೀಡಿ, ರಾಜಸ್ತಾನ್ ರಾಯಲ್ಸ್ ತಂಡ ಖರೀದಿ ಮಾಡಿತು. ಅಶ್ವಿನ್ ಮೂಲಬೆಲೆಯು 2 ಕೋಟಿ ರೂ.ಇತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.