Breaking: ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲೇ RCB ಪಂದ್ಯಗಳು; ಸರ್ಕಾರದಿಂದ ಗ್ರೀನ್ ಸಿಗ್ನಲ್!

ಬೆಂಗಳೂರು: ಐಪಿಎಲ್ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪಂದ್ಯಗಳನ್ನು ಆಡಿಸಲು ರಾಜ್ಯ ಸರ್ಕಾರ ಅಧಿಕೃತ ಅನುಮತಿ ನೀಡಿದೆ. ​ಇಂದು ನಡೆದ ಸಚಿವ ಸಂಪುಟ…

ಬೆಂಗಳೂರು: ಐಪಿಎಲ್ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪಂದ್ಯಗಳನ್ನು ಆಡಿಸಲು ರಾಜ್ಯ ಸರ್ಕಾರ ಅಧಿಕೃತ ಅನುಮತಿ ನೀಡಿದೆ.

​ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಬಾರಿ ನಡೆದ ಅಹಿತಕರ ಘಟನೆಯ ಬಳಿಕ ಮೈದಾನದಲ್ಲಿ ಪಂದ್ಯ ನಡೆಸಲು ನಿರ್ಬಂಧ ವಿಧಿಸಲಾಗಿತ್ತು. ಇದೀಗ ಎಲ್ಲಾ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಾರಿಯ ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯುವುದು ಖಚಿತವಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply