ಇಂಡಿಯನ್ ಪ್ರೀಮಿಯರ್ ಲೀಗ್ ಇನ್ನು 5 ದಿನಗಳಲ್ಲಿ t20 ಮಹಾಸಂಗ್ರಾಮವೇ ಆರಂಭವಾಗಲಿದೆ ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ.
ಇದೇ ತಿಂಗಳ 22 ರಂದು ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ಆಯೋಜಿಸಲು ಆಡಳಿತ ಮಂಡಳಿ ಮುಂದಾಗಿದ್ದಾರೆ.
ಈ ಸಮಾರಂಭದಲ್ಲಿ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಸದ್ದು ಮಾಡಲಿದ್ದಾರೆ.
ಬಾಲಿವುಡ್ ಸ್ಟಾರ್‌ಗಳಾದ ದಿಶಾ ಪಟಾನಿ, ಶ್ರದ್ಧಾ ಕಪೂರ್, ವರುಣ್ ಧವನ್, ಕರಣ್ ಅಜ್ಞಾ, ಅರಿಜಿತ್ ಸಿಂಗ್ ಮತ್ತು ಶ್ರೇಯಾ ಘೋಷಾಲ್ ಅಭಿಮಾನಿಗಳನ್ನು ರಂಜಿಸಲಿದ್ದಾರೆ.
ಉದ್ಘಾಟನಾ ಸಮಾರಂಭ ಕೋಳ್ಕೊತ್ತಾದಲ್ಲಿ ನಡೆಯಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.