ರೂಪಾಂತರಿ ಕರೋನ ವೈರಸ್ ಗೂ ಕರೋನ ಲಸಿಕೆ ಪರಿಣಾಮಕಾರಿಯಾ ಎಂಬುದಕ್ಕೆ, ರೂಪಾಂತರಿ ಕೊರೋನಾ ಸೋಂಕುಗಳನ್ನು ಸಮರ್ಪಕವಾಗಿ ಎದುರಿಸುವುದಕ್ಕೆ ಕರೋನ ಲಸಿಕೆಗಳು ಪರಿಣಾಮಕಾರಿಯಾಗಿವೆ ಎಂದು ಖಾಸಗಿ ಆರೋಗ್ಯ ಸಂಸ್ಥೆಯ ಅಧ್ಯಯನವೊಂದು ತಿಳಿಸಿದೆ.
ಹೌದು, ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಯು ಈ ವರದಿಯನ್ನು ಸಲ್ಲಿಸಿದ್ದು, ‘ಲಸಿಕೆಯಿಂದ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ಕಡಿಮೆ ಮಾಡುವುದರ ಜತೆಗೆ ಮರಣ ಪ್ರಮಾಣವನ್ನು ನಿಯಂತ್ರಿಸಬಹುದು. ಹೀಗಾಗಿ ರೂಪಾಂತರ ಕೊರೋನಾಗೂ ಲಸಿಕೆಯು ಸಹಯಕವಾಗಿದೆ’ ಎಂದು, ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಯು ಅಧ್ಯಯನವೊಂದು ವರದಿಯಲ್ಲಿ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.