ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿ

ಬಳ್ಳಾರಿ: ಸಹೋದರ ಸೋಮಶೇಖರ ರೆಡ್ಡಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ತಾನು KRP ಪಕ್ಷದಿಂದ ಕಣಕ್ಕಿಳಿಯುವುದು ಖಚಿತ ಎಂದು ಜನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ನಾರ್ದನ ರೆಡ್ಡಿ ಪತ್ನಿ…

Janardhana Reddy

ಬಳ್ಳಾರಿ: ಸಹೋದರ ಸೋಮಶೇಖರ ರೆಡ್ಡಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ತಾನು KRP ಪಕ್ಷದಿಂದ ಕಣಕ್ಕಿಳಿಯುವುದು ಖಚಿತ ಎಂದು ಜನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಅವರು, ‘ಜನಾರ್ದನ ರೆಡ್ಡಿ ಬಳ್ಳಾರಿ ಬಗ್ಗೆ ಹಲವಾರು ಕನಸುಗಳನ್ನು ಇಟ್ಟುಕೊಂಡಿದ್ದಾರೆ. ಬದುಕಿನುದ್ದಕ್ಕೂ ಅವರೊಂದಿಗೆ ಹೆಜ್ಜೆ ಹಾಕಿದ್ದೇನೆ; ರಾಜಕೀಯದ ಹೊಸ ಇನ್ನಿಂಗ್ಸ್‌ನಲ್ಲಿಯೂ ಅವರ ಜತೆ ಸಾಗುತ್ತೇನೆ. ಯಾವ ಸವಾಲುಗಳು ಬಂದರೂ ಕಣದಿಂದ ಹಿಂದೆ ಸರಿಯುವುದಿಲ್ಲ’ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.