BIG NEWS: ಚುನಾವಣೆ ಸ್ಪರ್ಧೆ..ಜನಾರ್ದನ ರೆಡ್ಡಿ ದೊಡ್ಡ ನಿರ್ಧಾರ

ಗಂಗಾವತಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಬಹುತೇಕ ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಗಂಗಾವತಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಘೋಷಿಸಿದ್ದಾರೆ. ಹೌದು, ಗಂಗಾವತಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು,…

janardhan reddy vijayaprabha news

ಗಂಗಾವತಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಬಹುತೇಕ ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಗಂಗಾವತಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಘೋಷಿಸಿದ್ದಾರೆ.

ಹೌದು, ಗಂಗಾವತಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಕಲ್ಯಾಣ ಕರ್ನಾಟಕದ ಜಿಲ್ಲೆಗಳು, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂ. ಗ್ರಾಮಾಂತರ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆಯನ್ನು ಖಚಿತ ಪಡಿಸಿದ್ದು, ಯಾವುದೇ ಪಕ್ಷವನ್ನು ಸೋಲಿಸುವ ಪ್ಲಾನ್‌ನಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ. ಹಲವು ದೊಡ್ಡ ಕುಟುಂಬಗಳು ಬೆಂಬಲ ನೀಡಿರುವುದಕ್ಕಾಗಿ ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.