ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ನಂ 01 ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಈಗಾಗಲೇ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಪ್ರಪಂಚದಲ್ಲೇ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ.
ಜಿಯೋ ಕಂಪನಿಯ ಬಹುತೇಕ ಯೋಜನೆಗಳು ದೈನಂದಿನ ಡೇಟಾ ಅನಿಯಮಿತ ಕರೆ ಸೌಲಭ್ಯ, ಎಸ್ ಎಮ್ ಎಸ್ ಪ್ರಯೋಜನ ಪಡೆದಿದ್ದು, 299ರೂ ಪ್ಲಾನ್ ನೊಂದಿಗೆ ಪ್ರತಿದಿನ 100ಎಸ್ ಎಮ್ ಎಸ್ ಸೌಲಭ್ಯ ಲಭ್ಯವಿದ್ದು, ಇದು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.
ಇನ್ನು, ಈ ಯೋಜನೆಯಲ್ಲಿ ಒಟ್ಟು 56 ಜಿಬಿ ಡೇಟಾ ಸಿಗಲಿದ್ದು, ಜಿಯೋ ಆ್ಯಪ್ ಅನ್ನು ಸಹ ಉಸಿತವಾಗಿ ಪಡೆಯಬಹುದಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.