ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)BQ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಟೆಕ್ನಿಷಿಯನ್, ಅಸಿಸ್ಟಂಟ್, ಫಿಟ್ಟರ್ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ 28 ವರ್ಷ (ಮೀಸಲಾತಿಯ ಆಧಾರದ ಮೇಲೆ ಸಡಿಲಿಕೆ ಇದೆ). ಮಾಸಿಕ ವೇತನ 22,000 ರೂಗಳಿಂದ 46,511 ರೂ. ಹೆಚ್ಚಿನ ಮಾಹಿತಿಗಾಗಿ https://www.hal-india.co.1ಗ/ಗೆ ಭೇಟಿ ನೀಡಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment