ಸೆಪ್ಟೆಂಬರ್ 3ರವರೆಗೆ ಕೇಜ್ರಿವಾಲ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 3 ರವರೆಗೆ ನ್ಯಾಯಾಲಯವು ವಿಸ್ತರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 3 ರವರೆಗೆ ನ್ಯಾಯಾಲಯವು ವಿಸ್ತರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ.ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.