ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ ಭಾರೀ ನೇಮಕಾತಿ; ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ

ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ 3036 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆ (ಫೆಬ್ರುವರಿ 16) ಕೊನೆ ದಿನವಾಗಿದೆ ಹುದ್ದೆಗಳ ವಿವರ : ಹುದ್ದೆಯ ಹೆಸರು: ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ…

post office vijayaprabha news

ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ 3036 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆ (ಫೆಬ್ರುವರಿ 16) ಕೊನೆ ದಿನವಾಗಿದೆ

ಹುದ್ದೆಗಳ ವಿವರ :

ಹುದ್ದೆಯ ಹೆಸರು: ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ ಪೋಸ್ಟ್ ಮಾಸ್ಟರ್, ಗ್ರಾಮೀಣ ಡಾಕ್​ ಸೇವಕ್ ಹುದ್ದೆಗಳು

Vijayaprabha Mobile App free

ಒಟ್ಟು ಹುದ್ದೆಗಳು: 3,036 ಹುದ್ದೆಗಳು

ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು

ವೇತನ: ತಿಂಗಳಿಗೆ 12,000 ರಿಂದ 29,380 ರೂ. ತಿಂಗಳಿಗೆ

ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)

ಆಯ್ಕೆ ಮಾಡುವ ವಿಧಾನ: ಮೆರಿಟ್ ಲಿಸ್ಟ್ ಹಾಗೂ ದಾಖಲೆಗಳ ಪರಿಶೀಲನೆ ಹಾಗು ಸಂದರ್ಶನದ ಮೂಲಕ

ಉದ್ಯೋಗದ ಸ್ಥಳ: ಕರ್ನಾಟಕ

ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ

ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 16

ವೆಬ್‌ಸೈಟ್‌: https://www.indiapost.gov.in/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.