Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » kisan samman nidhi yojana account has not received money so do this
ಪ್ರಮುಖ ಸುದ್ದಿ

PM-Kisan: ನಿಮ್ಮ ಖಾತೆಗೆ ಹಣ ಬಂದಿಲ್ವಾ? ಹೀಗೆ ಮಾಡಿ..!

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರ ಕೃಷಿಗಾರಿಕೆಗೆ ಸಹಾಯಾರ್ಥವಾಗಿ ಕೇಂದ್ರ ಸರ್ಕಾರ ಮೂರೂ ಕಂತುಗಳಲ್ಲಿ 2000 ರೂಗಳಂತೆ ವರ್ಷಕ್ಕೆ 6000 ರೂಗಳನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಅದರಂತೆ ಕಿಸಾನ್…

Author Avatar

Vijayaprabha

October 21, 202211:16 am accountfeaturedKisan Samman Nidhi Yojanamoneyreceivedಕಿಸಾನ್ ಸಮ್ಮಾನ್ ನಿಧಿ ಯೋಜನೆಕೆವೈಸಿಖಾತೆಪ್ರದಾನ ಮಂತ್ರಿರೈತ
farmer vijayaprabha news

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರ ಕೃಷಿಗಾರಿಕೆಗೆ ಸಹಾಯಾರ್ಥವಾಗಿ ಕೇಂದ್ರ ಸರ್ಕಾರ ಮೂರೂ ಕಂತುಗಳಲ್ಲಿ 2000 ರೂಗಳಂತೆ ವರ್ಷಕ್ಕೆ 6000 ರೂಗಳನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

ಅದರಂತೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿನ ಹಣ ರೈತರ ಖಾತೆಗೆ ವರ್ಗಾಯಿಸಲಾಗಿದ್ದು, ನೀವು ಕೆವೈಸಿ ತುಂಬಿದರೂ ಕಂತಿನ ಹಣ ಸಿಕ್ಕಿಲ್ಲವೆಂದರೆ ಕೆಲ ಮಾರ್ಗಗಳುಂಟು. ಹೌದು, ಇಂಥಹ ಸಮಸ್ಯೆಗಳಿಗೆ ಸಹಾಯವಾಣಿ ಪರಿಹಾರವಾಗಿ ದೂರವಾಣಿ ಇಮೇಲ್ ಕೊಡಲಾಗಿದ್ದು, ಪಿಎಂ ಕಿಸಾನ್ ನಂಬರ್ 18001155266, ಪಿಎಂ ಕಿಸಾನ್ ಸಹಾಯವಾಣಿ ನಂಬರ್ 155261,011-24300606, 0120-6025109, pmkisan-ict@gov.in ನಿಂದ ಮಾಹಿತಿ ಪಡೆಯಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ksrtc vijayaprabha

GOOD NEWS: ಜೂನ್ 28ರ ಬೆಳಿಗ್ಗೆ 6 ಗಂಟೆಯಿಂದ ಆರಂಭ

By Vijayaprabha June 26, 2021
#ट्रेंडिंग हैशटैग:accountfeaturedKisan Samman Nidhi Yojanamoneyreceivedಕಿಸಾನ್ ಸಮ್ಮಾನ್ ನಿಧಿ ಯೋಜನೆಕೆವೈಸಿಖಾತೆಪ್ರದಾನ ಮಂತ್ರಿರೈತ

Post navigation

Previous Previous post: ತಿಂಗಳಿಗೆ 500ರೂ ಕಟ್ಟಿ 2.50 ಲಕ್ಷ ಪಡೆಯುವ ಸುಕನ್ಯಾ ಯೋಜನೆ ಬಗ್ಗೆ ಗೊತ್ತಾ..?
Next Next post: ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ: ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳು 100 ರೂ..!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By