ಗ್ರಾಹಕರಿಗೆ ಬಿಗ್ ಶಾಕ್ : ಹಾಲಿನ ಉತ್ಪನ್ನಗಳ ದರದಲ್ಲಿ ಭಾರಿ ಏರಿಕೆ; ನಾಳೆಯಿಂದಲೇ ಜಾರಿ

ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ 5% GST ವಿಧಿಸಿರುವ ಹಿನ್ನೆಲೆ, ರಾಜ್ಯದಲ್ಲಿ KMF ‘ನಂದಿನಿ’ ಹಾಲು ಉತ್ಪನ್ನಗಳಾದ ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಯನ್ನು ಏರಿಕೆ ಮಾಡಿದ್ದು, ನಾಳೆಯಿಂದಲೇ ನೂತನ ದರ ಅನ್ವಯವಾಗಲಿದೆ.…

ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ 5% GST ವಿಧಿಸಿರುವ ಹಿನ್ನೆಲೆ, ರಾಜ್ಯದಲ್ಲಿ KMF ‘ನಂದಿನಿ’ ಹಾಲು ಉತ್ಪನ್ನಗಳಾದ ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಯನ್ನು ಏರಿಕೆ ಮಾಡಿದ್ದು, ನಾಳೆಯಿಂದಲೇ ನೂತನ ದರ ಅನ್ವಯವಾಗಲಿದೆ.

ಹೌದು, ಮೊಸರು ಅರ್ಧ ಲೀಟರ್ 2 ರೂ., 1 ಲೀಟರ್ 4 ರೂ., ಮಜ್ಜಿಗೆ 250 ಎಂಎಲ್ 2 ರೂ., ಲಸ್ಸಿ 250 ಎಂಎಲ್ 1 ರೂ. ಏರಿಕೆಯಾಗಿದೆ. ಇನ್ನು, ಇತ್ತಿಚಿಗೆ ನಂದಿನಿ ಸ್ವೀಟ್ ಹಾಗೂ ಇತರೆ ಪಾನೀಯಗಳ ಮೇಲೆ GST ವಿಧಿಸಿ, ದರ ಹೆಚ್ಚಳ ಮಾಡಲಾಗಿತ್ತು. ಆದರೆ, ಸದ್ಯ ಹಾಲಿನ ದರ ಯಥಾಸ್ಥಿತಿಯಲ್ಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.