ಕೊಡಗು ಮತ್ತು ದ.ಕನ್ನಡ ಗಡಿ ಭಾಗದಲ್ಲಿ ಇತ್ತೀಚೆಗೆ ಸಂಭವಿಸಿದ ಲಘುಭೂಕಂಪನದ ಕಾರಣ ಇಂದು ಬಹಿರಂಗವಾಗುವ ನಿರೀಕ್ಷೆ ಇದೆ.
ಹೌದು, ಅಧಿಕಾರಿಗಳು, ವಿಜ್ಞಾನಿಗಳು, ಹೈದ್ರಾಬಾದ್ ಭೂಗರ್ಭ ತಜ್ಞರು ಸ್ಥಳಕ್ಕೆ ಭೇಟಿ ನೀಡಿದ್ದು, ಇಂದು ವರದಿ ಸಲ್ಲಿಸಲಿದ್ದಾರೆ. ಮಡಿಕೇರಿಯ ಕರಿಕೆ, ಚೆಂಬು, ಸಂಪಾಜೆ ಮೊದಲಾದೆಡೆ ಒಂದು ವಾರದ ಅಂತರದಲ್ಲಿ ಒಟ್ಟು 7 ಬಾರಿ ಕಂಪನ ಆಗಿತ್ತು.
ಸರ್ಕಾರದ ಸೂಚನೆ ಮೇರೆಗೆ ಹೈದ್ರಾಬಾದ್ ನಿಂದ ಭೂಗರ್ಭ ಶಾಸ್ತ್ರಜ್ಞರು ಬಂದು ಅಧ್ಯಯನ ನಡೆಸಿದ್ದು, ಇಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.