ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ

ಕಾರ್ತಿಕ ಮಾಸದಲ್ಲಿ ಮತ್ತಷ್ಟು ಪ್ರಕೃತಿ ವಿಕೋಪ ಹೆಚ್ಚಾಗಲಿದೆ. ಜಲಗಂಡಾಂತರದಿಂದ ಭೂಮಿ ನಡುಗುತ್ತದೆ, ಬೆಂಕಿ ಅಪಘಾತಗಳು ಹೆಚ್ಚಾಗಲಿವೆ ಎಂದು ಕೋಡಿ ಮಠದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹೌದು, ರಾಜ್ಯದಲ್ಲಿ ಎಲ್ಲಾ ಕೆರೆಗಳು ತುಂಬಿರುವ…

kodi mata shree vijayaprabha

ಕಾರ್ತಿಕ ಮಾಸದಲ್ಲಿ ಮತ್ತಷ್ಟು ಪ್ರಕೃತಿ ವಿಕೋಪ ಹೆಚ್ಚಾಗಲಿದೆ. ಜಲಗಂಡಾಂತರದಿಂದ ಭೂಮಿ ನಡುಗುತ್ತದೆ, ಬೆಂಕಿ ಅಪಘಾತಗಳು ಹೆಚ್ಚಾಗಲಿವೆ ಎಂದು ಕೋಡಿ ಮಠದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಹೌದು, ರಾಜ್ಯದಲ್ಲಿ ಎಲ್ಲಾ ಕೆರೆಗಳು ತುಂಬಿರುವ ಕಾರಣದಿಂದ ಜನರು ಖುಷಿಯಾಗಿದ್ದಾರೆ. ಆದರೆ ಇದೇ ನೀರಿನಿಂದ ಮುಂದಿನ ದಿನಗಳಲ್ಲಿ ಅಪಾಯ ಹೆಚ್ಚಾಗಲಿದೆ ಎಂದು ಕೋಡಿ ಮಠದ ಶಿವಯೋಗಿ ರಾಜೇಂದ್ರ ಶ್ರೀಗಳು ಹೇಳಿರುವುದು ಸಂಚಲನಕ್ಕೆ ಕಾರಣವಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.