ಕರ್ನಾಟಕ ಲೋಕಸೇವಾ ಆಯೋಗ (KPSC) 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಯ ಫಲಿತಾಂಶ ಬಿಡುಗಡೆ ಮಾಡಿದ್ದು, ಈ ಕುರಿತಾಗಿ 106 ಹುದ್ದೆಗಳಿಗೆ ನೇಮಕಾತಿಗೆ ನಡೆಸಿದ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟಿಸಿದೆ.
ಕೆಪಿಎಸ್‌ಸಿಯು ಈಗ 1:3 ಅನುಪಾತದಲ್ಲಿ ಸಂದರ್ಶನಕ್ಕೆ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ರಿಜಿಸ್ಟರ್ ನಂಬರ್ ಮೂಲಕ ತಮ್ಮ ಫಲಿತಾಂಶವನ್ನು https://kpsc.kar.nic.in/ ವೆಬ್‌ಸೈಟ್ ವೀಕ್ಷಿಸಬಹುದು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.