krushi bhagya yojane: ರಾಜ್ಯ ಸರ್ಕಾರದ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ನೀರಾವರಿ ಘಟಕಗಳಿಗೆ ಸಹಾಯಧನವನ್ನು ನೀಡಲಾಗುತ್ತಿದ್ದು, ಯಾವೆಲ್ಲಾ ಯೋಜನೆಗಳಿಗೆ ಹಾಗೂ ಅರ್ಜಿ ಸಲ್ಲಿಕೆ ಹೇಗೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನು ಓದಿ: ಏಪ್ರಿಲ್ 8ರಂದು ಸಂಪೂರ್ಣ ಸೂರ್ಯಗ್ರಹಣ..ಈ ದೇಶಗಳಲ್ಲಿ ಪೂರ್ಣ ಕತ್ತಲು; ಭಾರತದಲ್ಲಿ ಗೋಚರಿಸುತ್ತದೆಯೇ?
krushi bhagya yojane: ಯಾವೆಲ್ಲಾ ನೀರಾವರಿ ಯೋಜನೆಗಳಿಗೆ ಸಹಾಯಧನ
ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಕೃಷಿ ಹೊಂಡದ ಸುತ್ತಲು ತಂತಿ ಬೇಲಿ ನಿರ್ಮಾಣ, ಪಂಪ್ಸೆಟ್, ತುಂತುರು ನೀರಾವರಿ, ಈ ಐದು ನೀರಾವರಿ ಘಟಕಗಳಿಗೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನವನ್ನು ನೀಡಲಾಗುತ್ತಿದೆ.
ಇದನ್ನು ಓದಿ: ಬಿಪಿಎಲ್ ಕಾರ್ಡ್ ಇದ್ದವರ ಖಾತೆಗೆ ಹಣ ಜಮಾ; ಸ್ಟೇಟಸ್ ಚೆಕ್ ಮಾಡಿ!
ರಾಜ್ಯದ 24 ಜಿಲ್ಲೆಯ ನೂರಾರು ಪ್ರದೇಶಗಳನ್ನು ಆಯ್ಕೆ ಮಾಡಿ ಒಂದು ಪ್ಯಾಕೇಜ್ ನಂತೆಯೇ ಸಿದ್ಧಪಡಿಸಲಾಗಿದೆ. ಈ ಯೋಜನೆಯ ಮೂಲಕ ರೈತರು ತಮ್ಮ ಜಮೀನಿನಲ್ಲಿ ಈ ಮೇಲಿನ ಐದು ನೀರಾವರಿ ಘಟಕ ಸೇರಿದಂತೆ ಮೊದಲಾದವುಗಳಿಗೆ ಸಹಾಯಧನ ಪಡೆಯಬಹುದಾಗಿದೆ.
krushi bhagya yojane: ಅರ್ಜಿ ಸಲ್ಲಿಸುವುದು ಹೇಗೆ?
ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ನೀರಾವರಿ ಘಟಕಗಳ ಲಾಭವನ್ನು ಪಡೆಯಲು ಇಚ್ಛಿಸುವ ರೈತರು ಇಲಾಖೆ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕು ಅಥವಾ ಕರ್ನಾಟಕದ ತಾಲೂಕು/ಜಿಲ್ಲೆಗಳಿಗೆ ಸಂಬಂಧಿಸಿದ ಕೃಷಿ ಇಲಾಖೆಗಳಿಗೆ ಭೇಟಿ ನೀಡಬೇಕು.
ಇದನ್ನು ಓದಿ: ನಿಂಬೆಯಲ್ಲಿವೆ ಅನೇಕ ಆರೋಗ್ಯ ಲಾಭಗಳು; ದಿನ ನಿಂಬೆ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನ ಗೊತ್ತಾ..?
krushi bhagya yojane: ಅರ್ಜಿ ಸಲ್ಲಿಕೆಗೆ ಯಾವುದೆಲ್ಲಾ ದಾಖಲೆಗಳು ಬೇಕು
ಕೃಷಿ ಭೂಮಿಗೆ ಸಂಬಂಧಪಟ್ಟ ಎಲ್ಲಾ ದಾಖಲೆ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಇನ್ನೀತರ ಅಗತ್ಯ ದಾಖಲೆ ನೀಡಬೇಕು
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |