ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ರಾಜ್ಯದ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಪಡೆಯಲು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಯೋಜನೆ ಪ್ರಾರಂಭಿಸುವುದಾಗಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಹೌದು, ರಾಜ್ಯದಲ್ಲಿ 26 ಲಕ್ಷ ರೈತರು ಡೈರಿಗಳಿಗೆ ಹಾಲು ಪೂರೈಸುತ್ತಿದ್ದು, ಅವರ ಅನುಕೂಲಕ್ಕಾಗಿ ಈ ವಿಶೇಷ ಸಾಲ ಸೌಲಭ್ಯ ಪಡೆಯಲು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಯೋಜನೆ ಜಾರಿಗೊಳಿಸಲಾಗಿದ್ದು, ಈ ಬಗ್ಗೆ ಆರ್‌ಬಿಐಗೆ ಮಹಿತಿ ನೀಡಲಾಗಿದ್ದು, ನಬಾರ್ಡ್‌ನಿಂದ ಅಗತ್ಯ ಯೋಜನೆ ಪಡೆಯಲಾಗುವುದು ಸಚಿವ ಎಸ್.ಟಿ ಸೋಮಶೇಖರ್ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.