BIG NEWS: ಇಂದಿನಿಂದ ಕೇರಳಕ್ಕೆ ಕೆಎಸ್‌ಆರ್‌ಟಿಸಿ ಬಸ್ ಆರಂಭ

ಬೆಂಗಳೂರು: ಇಂದಿನಿಂದ ಕೇರಳಕ್ಕೆ ರಾಜ್ಯಕ್ಕೆ ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರಿನಿಂದ ಬಸ್ ಸಂಚಾರ ಪ್ರಾರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಇನ್ನು, ಪ್ರತಿದಿನ ಕೇರಳದಿಂದ ಕರ್ನಾಟಕಕ್ಕೆ ಬಂದು ಹೋಗುವವರು 15 ದಿನಗಳಿಗೆ ಒಮ್ಮೆ RT-ಪಿಚ್ರ್ ಪರೀಕ್ಷೆ…

ksrtc vijayaprabha

ಬೆಂಗಳೂರು: ಇಂದಿನಿಂದ ಕೇರಳಕ್ಕೆ ರಾಜ್ಯಕ್ಕೆ ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರಿನಿಂದ ಬಸ್ ಸಂಚಾರ ಪ್ರಾರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಇನ್ನು, ಪ್ರತಿದಿನ ಕೇರಳದಿಂದ ಕರ್ನಾಟಕಕ್ಕೆ ಬಂದು ಹೋಗುವವರು 15 ದಿನಗಳಿಗೆ ಒಮ್ಮೆ RT-ಪಿಚ್ರ್ ಪರೀಕ್ಷೆ ನಡೆಸಿದ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಜೊತೆಗೆ ಇನ್ನುಳಿದ ಪ್ರಯಾಣಿಕರು 72 ಗಂಟೆಗಳೊಳಗಿನ ಕೊರೋನಾ ನೆಗೆಟಿವ್ ವರದಿ ಅಥವಾ 1 ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಇಟ್ಟುಕೊಂಡಿರಬೇಕು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.