ಮೈಸೂರು ದಸರಾಗೆ ಪ್ಯಾಕೇಜ್‌ ಟೂರ್‌.. ದರ ಎಷ್ಟು ಗೊತ್ತಾ?

KSRTC Package Tour :KSRTC ನಿಗಮದ ವತಿಯಿಂದ ಅಕ್ಟೊಬರ್ 15ರವರೆಗೆ ಪ್ರವಾಸಿಗರ ಅನುಕೂಲಕ್ಕಾಗಿ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಪ್ಯಾಕೇಜ್‌ ಟೂರ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಹೌದು, ಗಿರಿ ದರ್ಶಿನಿ ಪ್ಯಾಕೇಜ್‌ ಟೂರ್‌ನಲ್ಲಿ ಬಂಡೀಪುರ,…

KSRTC Package Tour :KSRTC ನಿಗಮದ ವತಿಯಿಂದ ಅಕ್ಟೊಬರ್ 15ರವರೆಗೆ ಪ್ರವಾಸಿಗರ ಅನುಕೂಲಕ್ಕಾಗಿ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಪ್ಯಾಕೇಜ್‌ ಟೂರ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಹೌದು, ಗಿರಿ ದರ್ಶಿನಿ ಪ್ಯಾಕೇಜ್‌ ಟೂರ್‌ನಲ್ಲಿ ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟವನ್ನು ವೀಕ್ಷಿಸಬಹುದಾಗಿದ್ದು, ವಯಸ್ಕರಿಗೆ 400 ರೂ., ಮಕ್ಕಳಿಗೆ 250 ರೂ., ಪ್ರಯಾಣ ದರ ಇರುತ್ತದೆ. ಮೈಸೂರು ಸುತ್ತಲಿನ ಸ್ಥಳಗಳನ್ನು ನೋಡುವವರಿಗೆ ವ್ಯವಸ್ಥೆ ಮಾಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.