ವಿಸ್ಟ್ರಾನ್, ಟೊಯೋಟಾ ಕಾರ್ಮಿಕರ ಪ್ರತಿಭಟನೆ; ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ವಿಸ್ಟ್ರಾನ್ , ಟೊಯೋಟಾ ಕಾರ್ಮಿಕರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದ್ಯತೆ ಮೇರೆಗೆ ಸಮಸ್ಯೆ ಬಗೆ ಹರಿಸಬೇಕು ಅದರಿಂದ ರಾಜ್ಯಕ್ಕೂ ಲಾಭವಿದೆ ಎಂದು ಗಮನಿಸಬೇಕು ಎಂದು ಟ್ವೀಟ್ ಮೂಲಕ ಮಾಜಿ ಸಿಎಂ…

hd kumaraswamy vijayaprabha

ಬೆಂಗಳೂರು: ವಿಸ್ಟ್ರಾನ್ , ಟೊಯೋಟಾ ಕಾರ್ಮಿಕರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದ್ಯತೆ ಮೇರೆಗೆ ಸಮಸ್ಯೆ ಬಗೆ ಹರಿಸಬೇಕು ಅದರಿಂದ ರಾಜ್ಯಕ್ಕೂ ಲಾಭವಿದೆ ಎಂದು ಗಮನಿಸಬೇಕು ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂತಹ ಘಟನೆ ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟಲು ಕಾರಣವಾಗಿದೆ ಸುಲಲಿತ ಉದ್ಯಮಕ್ಕೆ ಅವಕಾಶವಿಲ್ಲವೆಂಬ ಭಾವನೆ ಉದ್ಯಮಿಗಳಲ್ಲಿ ಬರುವಂತಾಗುತ್ತದೆ. ಈ ಎಲ್ಲಾ ಕಾರಣಗಳಿಂದ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ.

ವಿಸ್ಟ್ರಾನ್, ಟೊಯೋಟಾ ಸಂಸ್ಥೆಯ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರನೇರವಾಗಿ ಕೂರಿಸಿಕೊಂಡು ಸರ್ಕಾರ ಈ ವಿಚಾರವನ್ನು ಬಗೆಹರಿಸಬೇಕು. ಇದು ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯ ಕೂಡ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.