ಬೆಂಗಳೂರು: ನ.18ರ ತನಕ ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದ್ದು, ಈ ಎರಡು ರಾಜ್ಯಗಳಿಗೆ ಹೊಂದಿಕೊಂಡಂತೆ ಇರುವ ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿ ಮಳೆಯಾಗುವ ಸಾದ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಯಂತ್ರಣ ಮಂಡಳಿ(KSNMDC) ಸೂಚನೆ ನೀಡಿದೆ.
ಇನ್ನು ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿಯಂತ್ರಣ ಮಂಡಳಿ(KSNMDC) ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.