ವಿಜಯಪುರ ಜಿಲ್ಲೆಯ ಹದರಿಹಾಳದಲ್ಲಿ ಮರ್ಯಾದೆ ಹತ್ಯೆ ನಡೆದಿದ್ದು, ಮಲ್ಲಿಕಾರ್ಜುನ ಜಮಖಂಡಿ(19) ಹಾಗೂ ಗಾಯತ್ರಿ ಪ್ರೀತಿಸುತ್ತಿದ್ದರು. ಹುಡುಗ ಅನ್ಯ ಜಾತಿಯವನು ಎನ್ನುವ ಕಾರಣಕ್ಕೆ ಹುಡುಗಿ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಇಬ್ಬರನ್ನು ಯುವತಿಯ ತಂದೆ ಶೆಡ್‌ನಲ್ಲಿ ಕೂಡಿಹಾಕಿದ್ದಾರೆ.
ಈ ವೇಳೆ ಯುವತಿ ಗಾಯತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೀಗಾಗಿ, ಮಗಳ ಸಾವಿಗೆ ಕಾರಣವಾದ ಹುಡುಗನನ್ನು (ಮಲ್ಲಿಕಾರ್ಜುನ ಜಮಖಂಡಿ) ಕೊಲೆಗೈದು, ಶವವನ್ನು ನದಿಗೆ ಎಸೆಯಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.