LPG cylinder price | ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗೆ ಬಿಗ್‌ ಶಾಕ್‌; LPG ಸಿಲಿಂಡರ್‌ ಬೆಲೆ ಏರಿಕೆ

LPG cylinder price : ದೀಪಾವಳಿ ಹಬ್ಬದ ದಿನವೇ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದೆ. ನವೆಂಬರ್‌ ತಿಂಗಳ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್‌ ಬೆಲೆ ಹೆಚ್ಚಿಸಿವೆ. ಹೌದು, ತೈಲ ಕಂಪನಿಗಳು ಬಿಡುಗಡೆ…

LPG Cylinder Price

LPG cylinder price : ದೀಪಾವಳಿ ಹಬ್ಬದ ದಿನವೇ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದೆ. ನವೆಂಬರ್‌ ತಿಂಗಳ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್‌ ಬೆಲೆ ಹೆಚ್ಚಿಸಿವೆ.

ಹೌದು, ತೈಲ ಕಂಪನಿಗಳು ಬಿಡುಗಡೆ ಮಾಡಿರುವ ಇತ್ತೀಚಿನ ದರಗಳ ಪ್ರಕಾರ, 19KG ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆ ₹62 ಏರಿಕೆಯಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.

ಇದನ್ನೂ ಓದಿ: ರೈಲ್ವೆ ಟಿಕೆಟ್‌ ಬುಕಿಂಗ್‌.. ಇಂದಿನಿಂದ ಈ ಹೊಸ ನಿಯಮ ಜಾರಿಗೆ

Vijayaprabha Mobile App free

ಈ ಹೆಚ್ಚಳದ ನಂತರ ಬೆಂಗಳೂರಿನಲ್ಲಿ ₹1,818 ಇದ್ದ ದರ ₹1,879ಕ್ಕೆ ಏರಿಕೆಯಾಗಿದೆ. ಅಂದರೆ ₹61 ಹೆಚ್ಚಳವಾಗಿದೆ. ಆದರೆ, ಗೃಹ ಬಳಕೆಯ ಸಿಲಿಂಡರ್‌ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಇದೇ ವೇಳೆ ತೈಲ ಕಂಪನಿಗಳು ATF (ವಿಮಾನ ಇಂಧನ) ದರವನ್ನು ಸಹ ಹೆಚ್ಚಿಸಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.