ದೇಶದಲ್ಲಿ ಏರುತ್ತಿರುವ ಹಣದುಬ್ಬರದಿಂದ ಸಾರ್ವಜನಿಕರಿಗೆ ಪರಿಹಾರ ನೀಡಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಹೊಸ ಯೋಜನೆಯನ್ನು ರೂಪಿಸುತ್ತಿದೆ.
ಈ ಹಿನ್ನೆಲೆ ಸರ್ಕಾರವು ಪೆಟ್ರೋಲ್ ಡೀಸೆಲ್ ನಿಂದ ಎಲ್‌ಪಿಜಿ ಸಿಲಿಂಡರ್ ಗಳವರೆಗೆ ದರವನ್ನು ಕಡಿಮೆ ಮಾಡಲು ಯೋಜನೆ ರೂಪಿಸುತ್ತಿದ್ದು, ಇಂಧನ ಚಿಲ್ಲರೆ ವ್ಯಾಪಾರಿಗಳಿಗೆ ಆಗಿರುವ ನಷ್ಟವನ್ನು ಸರಿದೂಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ.
ಇದರಿಂದ ಮುಂಬರುವ ದಿನಗಳಲ್ಲಿ 1053 ರೂ ತಲುಪಿರುವ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗರಿಷ್ಠ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.