ಗುಡ್‌ನ್ಯೂಸ್‌: ಕೇವಲ 500 ರೂಗೆ LPG; ಪೆಟ್ರೋಲ್ ಡೀಸೆಲ್ ದರ ಇಳಿಕೆ..!

ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರ್ಜರಿ ಭರವಸೆಗಳನ್ನು ಘೋಷಿಸಿದ್ದಾರೆ. ಹೌದು, ಚುನಾವಣೆಯಲ್ಲಿ ಗೆದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ₹500ಕ್ಕೆ LPG ಗ್ಯಾಸ್‌, ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ,…

LPG for just Rs 500

ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರ್ಜರಿ ಭರವಸೆಗಳನ್ನು ಘೋಷಿಸಿದ್ದಾರೆ.

ಹೌದು, ಚುನಾವಣೆಯಲ್ಲಿ ಗೆದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ₹500ಕ್ಕೆ LPG ಗ್ಯಾಸ್‌, ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ, ಯುವಕರಿಗೆ ಉದ್ಯೋಗ ಕಲ್ಪಿಸುತ್ತೇವೆ ಎಂದು ಜನರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಹಿರಂಗ ಪತ್ರ ಬರೆದಿದ್ದಾರೆ. ‘ಹೆದರಬೇಡಿ, ನಿಮ್ಮ ಹೃದಯದಿಂದ ಭಯ ಕಿತ್ತೊಗೆಯಿರಿ. ದ್ವೇಷ ನಿಮ್ಮಿಂದ ದೂರವಾಗಲಿದೆ’ ಎಂದು ಪತ್ರದ ಮೂಲಕ ರಾಹುಲ್‌ ಅಭಯ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.