ಮಹಾಲಕ್ಷ್ಮಿ ಕೊಲೆ ಕೇಸ್: ಬೆಂಗಳೂರಿನಲ್ಲಿನ ಒಂಟಿ ಮಹಿಳೆ ಮಹಾಲಕ್ಷ್ಮಿಯನ್ನು ಕೊಲೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಈ ಕೊಲೆ ಪ್ರಕರಣದ ಆರೋಫಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ವಾರದಿಯಾಗಿದೆ.
ಹೌದು, ಮಹಾಲಕ್ಷ್ಮಿ ಸಾವಿನ ಪ್ರಕರಣದ ಪ್ರಮುಖ ಆರೋಪಿ ಮುಕ್ತಿ ರಂಜನ್ ರಾಯ್ ಓಡಿಶಾದಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಬಂಧನದ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.
ಇನ್ನು ಈ ಆರೋಪಿ ಮಹಾಲಕ್ಷ್ಮಿಯನ್ನು ಕೊಂದು 50ಕ್ಕೂ ಹೆಚ್ಚು ತುಂಡುಗಳನ್ನು ಮಾಡಿ, ಫ್ರೀಡ್ಜ್‌ನಲ್ಲಿಟ್ಟು ಪರಾರಿಯಾಗಿದ್ದನು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment