Mahalakshmi murder : ಬೆಂಗಳೂರಿನ ಮಹಾಲಕ್ಷ್ಮಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಮುಕ್ತಿರಾಜನ್ ರಾಯ್ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೆ.2ರಂದು ಮಹಾಲಕ್ಷ್ಮಿಯನ್ನು ಕ್ರೂರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರಿಗೆ ಗೊತ್ತಾಗಿದೆ. ಇದೀಗ ಈ ಪ್ರಕರಣಕ್ಕೆ ಪೊಲೀಸರಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಂದು ಮಹಾಲಕ್ಷ್ಮೀಗೆ ವಾರದ ರಜೆ ಇತ್ತು. ಅಂದು ಇಬ್ಬರು ಮಹಾಲಕ್ಷ್ಮಿ ಮನೆಯಲ್ಲೇ ಇದ್ದರು.
ಇದನ್ನೂ ಓದಿ: ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್; ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ ಸರ್ಕಾರ..!
ಜೊತೆಗೆ ನನ್ನ ಮದುವೆ ಮಾಡಿಕೋ ಎಂದು ಮಹಾಲಕ್ಷ್ಮಿಯನ್ನು ಮುಕ್ತಿರಾಜನ್ ಪೀಡಿಸುತ್ತಿದ್ದನಂತೆ. ಇದೇ ವಿಚಾರವಾಗಿ ಆಕೆಯೊಂದಿಗೆ ಜಗಳವಾಡಿದ ನಂತರ ಕ್ರೂರವಾಗಿ ಕೊಲೆ ಮಾಡಿ ಅಂದೇ ಒರಿಸ್ಸಾಗೆ ತೆರಳಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment