ಭಾರತೀಯ ರೈಲ್ವೆಯಿಂದ ಪ್ರಮುಖ ನಿರ್ಧಾರ; ಟಿಕೆಟ್ ಬುಕಿಂಗ್‌ನಲ್ಲಿ ರಿಯಾಯಿತಿ!

ಭಾರತೀಯ ರೈಲ್ವೆ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಅವರಿಗೆ ಅನುಕೂಲವಾಗುವ ರೀತಿಯ ಪ್ರಕಟಣೆ ನೀಡಿದೆ. ಟಿಕೆಟ್ ಬುಕಿಂಗ್ ಸಮಯದಲ್ಲಿ ನಗದು ಪಾವತಿಯನ್ನು ಕಡಿಮೆ ಮಾಡಲು ರೈಲ್ವೆ ಟಿಕೆಟ್ ಮೇಲೆ ರಿಯಾಯಿತಿಯನ್ನು ನೀಡುತ್ತಿದೆ. ಪಿಎಸ್ಆರ್…

indian-railways-irctc-vijayaprabha-news

ಭಾರತೀಯ ರೈಲ್ವೆ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಅವರಿಗೆ ಅನುಕೂಲವಾಗುವ ರೀತಿಯ ಪ್ರಕಟಣೆ ನೀಡಿದೆ.

ಟಿಕೆಟ್ ಬುಕಿಂಗ್ ಸಮಯದಲ್ಲಿ ನಗದು ಪಾವತಿಯನ್ನು ಕಡಿಮೆ ಮಾಡಲು ರೈಲ್ವೆ ಟಿಕೆಟ್ ಮೇಲೆ ರಿಯಾಯಿತಿಯನ್ನು ನೀಡುತ್ತಿದೆ. ಪಿಎಸ್ಆರ್ ಕೌಂಟರ್‌ಗಳಲ್ಲಿ ಟಿಕೆಟ್ ಬುಕಿಂಗ್‌ಗೆ 5% ರಿಯಾಯಿತಿ ನೀಡಲಾಗುತ್ತಿದ್ದು, ಯುಪಿಐ ಮೂಲಕ ಪಾವತಿ ಮಾಡುವವರಿಗೆ ಈ ಲಾಭ ಸಿಗುತ್ತದೆ.

ಆನ್‌ಲೈನ್‌ನಲ್ಲಿ ಟಿಕೆಟ್ ಕಾಯ್ದಿರಿಸುವವರಿಗೆ ಭಾರತೀಯ ರೈಲ್ವೆ ಈ ಹಿಂದೆ ಶೇ 5 ರಷ್ಟು ರಿಯಾಯಿತಿ ಘೋಷಿಸಿತ್ತು. ಆದರೆ ಈಗ ರೈಲ್ವೆ ಕೌಂಟರ್‌ನಲ್ಲಿಯೂ ಕೂಡ ಟಿಕೆಟ್ ಕಾಯ್ದಿರಿಸಿದರೆ ರಿಯಾಯಿತಿ ಸಿಗುತ್ತದೆ. ಇದರಿಂದ ರೈಲ್ವೆ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ.

Vijayaprabha Mobile App free

ಮುಂದಿನ ವರ್ಷ ಜೂನ್ 12 ರವರೆಗೆ ಯುಪಿಐ ಪಾವತಿಗಳಿಗೆ ರೈಲ್ವೆ ಶೇ 5 ರಷ್ಟು ರಿಯಾಯಿತಿ ಸಿಗಲಿದೆ ಎಂದು ತಿಳಿಸಿದೆ. ಭಾರತೀಯ ರೈಲ್ವೆ ಈಗ ಹಲವಾರು ರೈಲುಗಳ ಆವರ್ತನವನ್ನು ಹೆಚ್ಚಿಸಿದ್ದು,10 ವಿಶೇಷ ರೈಲುಗಳ ಆವರ್ತನವನ್ನು ಹೆಚ್ಚಿಸಲು ನಿರ್ಧರಿಸಿದೆ. ಇದು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.