ಕಲ್ಕತ್ತಾ : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ₹10 ಲಕ್ಷ ಮಿತಿ ಇರುವ ಕ್ರೆಡಿಟ್ ಕಾರ್ಡ್ ನೀಡುವುದಾಗಿ ಬುಧವಾರ ಮಹತ್ವದ ಘೋಷಣೆ ಮಾಡಿದ್ದಾರೆ.
ಹೌದು, ಪಶ್ಸಿಮಾ ಬಂಗಾಳದಲ್ಲಿ 10 ವರ್ಷವಿದ್ದ ವಿದ್ಯಾರ್ಥಿಗಳಿಗೆ ಈ ಕಾರ್ಡ್ ಲಭ್ಯವಾಗಲಿದ್ದು, ಇದರಿಂದ ದೇಶ-ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಸಾಲ ಪಡೆಯಬಹುದಾಗಿದೆ. ಈ ಕಾರ್ಡ್ ನಿಂದ ಸಾಲ ಪಡೆಯಲು ಜಾಮೀನುದಾರರ ಅಗತ್ಯವಿಲ್ಲ, ರಾಜ್ಯವೇ ಜವಾಬ್ದಾರಿಯಾಗಲಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಇನ್ನು, ₹10 ಲಕ್ಷ ಸಾಲ ಮರುಪಾವತಿಸಲು ವಿದ್ಯಾರ್ಥಿಗಳಿಗೆ 15 ವರ್ಷಗಳ ಕಾಲಾವಕಾಶ ಇರಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.