Kannada Sahitya Sammelana | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಿದ್ಧ; ಫ್ರೀ ಬಸ್ ವ್ಯವಸ್ಥೆ

Kannada Sahitya Sammelana : 3ನೇ ಬಾರಿಗೆ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಹಲವು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಸಚಿವ…

Mandya Kannada Sahitya Sammelana

Kannada Sahitya Sammelana : 3ನೇ ಬಾರಿಗೆ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಹಲವು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಯುನಿಟ್ ಲಿಂಕ್ಡ್ ವಿಮಾ ಯೋಜನೆ ವಿಧಗಳು, ತೆರಿಗೆ ಪ್ರಯೋಜನಗಳು

ಹೌದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 70-80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ, 60 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ. 55 ವಸ್ತುಪ್ರದರ್ಶನ ಮಳಿಗೆ, 350 ವಾಣಿಜ್ಯ ಮಳಿಗೆ, 450 ಪುಸ್ತಕ ಮಳಿಗೆಗಳು ತಲೆ ಎತ್ತಿವೆ. ಊಟಕ್ಕೆ 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್‌ಗಳನ್ನ ತೆರೆಯಲಾಗಿದೆ ಎಂದರು.

Vijayaprabha Mobile App free

Kannada Sahitya Sammelana : ಸಾಹಿತ್ಯ ಸಮ್ಮೇಳನಕ್ಕೆ ಬರುವ ಮಂಡ್ಯದ ಜನರಿಗೆ ಫ್ರೀ ಬಸ್

Mandya Kannada Sahitya Sammelana
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಿದ್ಧ

ಮಂಡ್ಯದ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಸಾಕಷ್ಟು ಸಂಖ್ಯೆಯಲ್ಲಿ KSRTC ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. 3 ದಿನ 7 ತಾಲೂಕು ಕೇಂದ್ರಗಳಿಂದ ಸಮ್ಮೇಳನ ನಡೆಯುವ ಸ್ಥಳಕ್ಕೆ ಬಸ್‌ ಸೌಲಭ್ಯ ಒಳಗೊಂಡಂತೆ 105 ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಮತ್ತು ಬೆಂಗಳೂರಿನಿಂದ ಪ್ರತಿ 30 ನಿ. ಒಂದರಂತೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಇದನ್ನೂ ಓದಿ: ಮಹಿಳೆಯರಿಗಾಗಿ ಸರ್ಕಾರದ ತಾಯಿ ಭಾಗ್ಯ ಯೋಜನೆ; ಸೌಲಭ್ಯಗಳು, ಅರ್ಜಿ ಸಲ್ಲಿಕೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply