ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಮಾರ್ಚ್ 31ಕ್ಕೆ ಕೊನೆಯ ಬಾರಿ ಗಡುವು ನಿಗದಿ ಮಾಡಲಾಗಿದ್ದು, ಅಷ್ಟರೊಳಗೆ ಆಧಾರ್ ಕಾರ್ಡ್ & ಪಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ನಂಬರ್ ಏಪ್ರಿಲ್ 1ರಿಂದ ನಿಷ್ಕ್ರಿಯವಾಗುವುದಲ್ಲದೆ, ಜೊತೆಗೆ ₹10 ಸಾವಿರ ದಂಡ ವಿಧಿಸುವ ಅವಕಾಶ ಸಹ ಇದೆ.
ಇನ್ನು, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯಲು ಪಾನ್ ಕಾರ್ಡ್ ನಂಬರ್ ಅಗತ್ಯವಾಗಿರುವುದಲ್ಲದೆ, ಇರುವ ಬ್ಯಾಂಕ್ ಅಕೌಂಟ್ನಿಂದ ₹50 ಸಾವಿರಗಿಂತ ಹೆಚ್ಚು ಹಣ ವಿತ್ ಡ್ರಾ ಮಾಡಲು ಕೂಡ ಪಾನ್ ನಂಬರ್ ನಮೂದಿಸುವುದು ಅಗತ್ಯವಾಗಿರುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.