Marriage registration: ರಾಜ್ಯದಲ್ಲಿ ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ರಾಜ್ಯ ಸರ್ಕಾರ ಇನ್ನಷ್ಟು ಸುಗಮಗೊಳಿಸಲು ಕ್ರಮ ಕೈಗೊಂಡಿದೆ.
ಇದನ್ನು ಓದಿ: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ದಿನಾಂಕ ಫಿಕ್ಸ್; ಈ ದಾಖಲೆ ರೆಡಿ ಮಾಡಿಕೊಳ್ಳಿ
ಹೌದು, ರಾಜ್ಯದಲ್ಲಿ ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ರಾಜ್ಯ ಸರ್ಕಾರ ಕಾವೇರಿ 2.0 ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಲು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.
ಇದನ್ನು ಓದಿ: ಮಾರ್ಚ್ ತಿಂಗಳಲ್ಲಿ ಕಡ್ಡಾಯವಾಗಿ ಈ ಕಾರ್ಯಗಳನ್ನು ಪೂರ್ಣಗೊಳಿಸಿ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |