ರೇಷನ್ ಕಾರ್ಡ್ ನಿಯಮದಲ್ಲಿ ಭಾರಿ ಬದಲಾವಣೆ, ಪಡಿತರ ಚೀಟಿದಾರರಿಗೆ ದುಪ್ಪಟ್ಟು ಲಾಭ!

Ration Card : ರೇಷನ್ ಕಾರ್ಡ್ (Ration Card) ಹೊಂದಿರುವ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಡಿತರ ವಿತರಣೆಯ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಇದನ್ನು ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ…

Ration Card

Ration Card : ರೇಷನ್ ಕಾರ್ಡ್ (Ration Card) ಹೊಂದಿರುವ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಡಿತರ ವಿತರಣೆಯ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್; ಅಕ್ಕಿ ಜೊತೆ ಈ ವಸ್ತುಗಳು ಉಚಿತವಾಗಿ ಸಿಗಲಿವೆ!

ಹೌದು, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಸದ್ಯ, ಪಡಿತರ ಚೀಟಿದಾರರಿಗೊಂದು ಸಿಹಿಸುದ್ದಿ ಪ್ರಕಟವಾಗಿದ್ದು, ಕೇಂದ್ರ ಸರ್ಕಾರ ಪಡಿತರ ವಿತರಣೆಯ ನಿಯಮದಲ್ಲಿ ಎರಡು ಮಹತ್ವದ ಬದಲಾವಣೆಯನ್ನು ಮಾಡಿದೆ.

Vijayaprabha Mobile App free

ಇದನ್ನು ಓದಿ: ಪಡಿತರ ಚೀಟಿಯಲ್ಲಿ ಎಷ್ಟು ವಿಧಗಳಿವೆ, ನಿಮ್ಮ ಕಾರ್ಡ್ ಯಾವ ವರ್ಗಕ್ಕೆ ಸೇರುತ್ತದೆ? ಈ ಕಾರ್ಡ್ ಇದ್ದವರಿಗೆ ಈ ಸೌಲಭ್ಯ..!

ನ್ಯಾಯಬೆಲೆ ಅಂಗಡಿಗಳಲ್ಲಿ EPS ವ್ಯವಸ್ಥೆ :

ಹೌದು, ಮೋದಿ ಸರ್ಕಾರದ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು(one Nation One Ration Card Scheme) ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಸಂಪೂರ್ಣ ಪಡಿತರ ಪಡೆಯಲು ವಿಶೇಷ ಸೌಲಭ್ಯ ಪ್ರಾರಂಭಿಸಲಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾನೂನಿನ ಅಡಿಯಲ್ಲಿ, ಸಂಪೂರ್ಣ ಪಡಿತರ ಪಡೆಯಲು ಎಲ್ಲಾ ಅಂಗಡಿಗಳಲ್ಲಿ ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(EPS) ಸಾಧನಗಳನ್ನು ಕಡ್ಡಾಯಗೊಳಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಈ ಸಾಧನದ ಮೂಲಕ ಯಾವುದೇ ರೀತಿಯ ವಂಚನೆಗೆ ಅವಕಾಶವಿರುವುದಿಲ್ಲ. ಪಡಿತರ ಚೀಟಿದಾರರು ಪೂರ್ಣ ಪ್ರಮಾಣದ ಪಡಿತರವನ್ನು ಪಡೆಯಲು ಸಹಾಯವಾಗುತ್ತದೆ.

ಇದನ್ನು ಓದಿ: ಪಡಿತರ ಚೀಟಿ ಹೊಂದಿರುವವರಿಗೆ ಗುಡ್ ನ್ಯೂಸ್.. ಮೋದಿ ಸರ್ಕಾರ್ ಮಹತ್ವದ ನಿರ್ಧಾರ!

ಪೋಷಕಾಂಶ ಭರಿತ ಸಾರವರ್ಧಿತ ಅಕ್ಕಿ ವಿತರಣೆ:

ಇನ್ನು, ಪಡಿತರ ಚೀಟಿದಾರರಿಗೆ ವಿತರಣೆ ಮಾಡುವ ಪ್ರತಿ 50 ಕೆಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷ್ಟು ಪೋಷಕಾಂಶ ಭರಿತ ಸಾರವರ್ಧಿತ ಅಕ್ಕಿಯನ್ನು (Nutrient Enriched Rice) ಬೆರಿಸಿ ವಿತರಣೆ ಮಾಡಲಾಗುತ್ತಿದೆ.

ಇದನ್ನು ಓದಿ: ಪಿಎಂ ಕಿಸಾನ್‌ ಯೋಜನೆಗೆ ರೈತರು ನೊಂದಾಯಿಸುವುದು ಹೇಗೆ? ಸರಿಯಾಗಿದೆ ಎಂದು ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು, ಅನ್ನ ಭಾಗ್ಯ ಯೋಜನೆಯಡಿ (Anna Bhagya Yojana) ವಿತರಣೆ ಮಾಡುವ ಈ ಅಕ್ಕಿಯು ಪೋಷಕಾಂಶಗಳ ಆಗರವಾಗಿದ್ದು, ಪಡಿತರ ವಿತರಣೆಯಲ್ಲಿ ಲಭ್ಯವಾಗುತ್ತಿರುವ ಅಕ್ಕಿಯಲ್ಲಿ ಸಾಕಷ್ಟು ಪೋಷಕಾಂಶಗಳಿವೆ ಎನ್ನಲಾಗಿದ್ದು, ಅವುಗಳ ಗುಣಮಟ್ಟ ಮೊದಲಿಗಿಂತ ಉತ್ತಮವಾಗಿದೆ. ಪೌಷ್ಟಿಕಾಂಶಗಳಿಂದ ಕೂಡಿರುವ ಈ ಅಕ್ಕಿಯನ್ನು ಸರಕಾರ ಉಚಿತವಾಗಿ ಒದಗಿಸುತ್ತಿದೆ ಎನ್ನಲಾಗಿದೆ.

ಇದನ್ನು ಓದಿ: BSNL ಸೂಪರ್ ಆಫರ್: OTT, ಗೇಮಿಂಗ್ ಪ್ಯಾಕೇಜ್, ದಿನಕ್ಕೆ 2GB ಡೇಟಾ; ರೀಚಾರ್ಜ್ ಮಾಡುವ ಅಗತ್ಯವಿಲ್ಲ, ಸಿಮ್ ಬ್ಲಾಕ್ ಆಗುವ ಭಯ ಬೇಕಿಲ್ಲ!

ದಿನ ನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶ ಇಲ್ಲದೇ ಅಸಕ್ಷತೆ, ಇರುಳು ಗುರುಡುತನ ಹೀಗೆ ಅನೇಕ ರೋಗಗಳು ಬರುತ್ತಿದ್ದು, ಇದರಿಂದ ಮಕ್ಕಳು ಉತ್ತಮ ಪೋಷಕಾಂಶಗಳು ಲಭ್ಯವಾಗದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಪಡಿತರ ಚೀಟಿ ಹೊಂದಿದ ಬಡ ಕುಟುಂಬಗಳಿಗೆ ದೇಶದಾದ್ಯಂತ ಪೌಷ್ಟಿಕಾಂಶಯುಕ್ತ ಅಕ್ಕಿಯನ್ನು ವಿತರಣೆ ಮಾಡಬೇಕು ಎಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ಇದನ್ನು ಓದಿ: WhatsApp ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಡೌನ್‌ಲೋಡ್ ಮಾಡಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.