ಬೆಂಗಳೂರು: ಬಾಂಗ್ಲಾದೇಶದ ಯುವತಿಯ ಗುಪ್ತಾಂಗದೊಳಗೆ ಮದ್ಯದ ಬಾಟಲ್ ಮತ್ತು ಕಾಲ್ಬೆರಳು ತುರುಕಿ ಸಾಮೂಹಿಕ ಅತ್ಯಾಚಾರ ಎಸಗಿರುವ ನೀಚ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ.
ಯುವತಿ ಮೇಲಿನ ಎಸಗಿರುವ ಅತ್ಯಾಚಾರ ನೀಚ ಕೃತ್ಯದ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ನೀಚರು, ಸಾಮಾಜಿಕ ಜಾಲತಾಣದಲ್ಲಿ ಅದನ್ನು ಹರಿಬಿಟ್ಟಿದ್ದರು. ಆ ವಿಡಿಯೋ ಆಧರಿಸಿ, 4 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು, ಬಂಧಿತರು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.