ಭಾನುವಾರ ಬಾಡೂಟ ಇಲ್ಲ: ಫೆ.15 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಸಂಪೂರ್ಣ ಬಂದ್!

ಬೆಂಗಳೂರು: ನೀವೇನಾದರೂ ಈ ವಾರಾಂತ್ಯದಲ್ಲಿ (ಭಾನುವಾರ) ಬಾಡೂಟ ಸವಿಯಲು ಪ್ಲಾನ್ ಮಾಡಿಕೊಂಡಿದ್ದೀರಾ? ಹಾಗಿದ್ದರೆ ನಿಮಗೊಂದು ನಿರಾಸೆಯ ಸುದ್ದಿ ಇಲ್ಲಿದೆ. ಮುಂಬರುವ ಮಹಾಶಿವರಾತ್ರಿ (Maha Shivaratri) ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶ…

Meat sale ban in Bangalore on February 15 2026 for Maha Shivaratri festival. Closed meat shop sign board.

ಬೆಂಗಳೂರು: ನೀವೇನಾದರೂ ಈ ವಾರಾಂತ್ಯದಲ್ಲಿ (ಭಾನುವಾರ) ಬಾಡೂಟ ಸವಿಯಲು ಪ್ಲಾನ್ ಮಾಡಿಕೊಂಡಿದ್ದೀರಾ? ಹಾಗಿದ್ದರೆ ನಿಮಗೊಂದು ನಿರಾಸೆಯ ಸುದ್ದಿ ಇಲ್ಲಿದೆ. ಮುಂಬರುವ ಮಹಾಶಿವರಾತ್ರಿ (Maha Shivaratri) ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಫೆಬ್ರವರಿ 15 ರಂದು ನಿಷೇಧ

ದಿನಾಂಕ 15-02-2026 ರಂದು (ಭಾನುವಾರ) ಮಹಾಶಿವರಾತ್ರಿ ಹಬ್ಬವಿರುವುದರಿಂದ, ಅಂದು ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆಗಳಲ್ಲಿ (Slaughterhouses) ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ಮಳಿಗೆಗಳಲ್ಲಿ ವ್ಯಾಪಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

🏛️ ಜಿಬಿಎ (GBA) ಆದೇಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ದ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ. ಹೀಗಾಗಿ, ಭಾನುವಾರ ಚಿಕನ್, ಮಟನ್ ಅಥವಾ ಮೀನು ಸಿಗುವುದು ಕಷ್ಟ ಸಾಧ್ಯ.

Vijayaprabha Mobile App free

Gold Price Crash | ಚಿನ್ನದ ಬೆಲೆಯಲ್ಲಿ ದಾಖಲೆ ಮಟ್ಟದ ಇಳಿಕೆ! ಆಭರಣ ಕೊಳ್ಳುವವರಿಗೆ ಇದೇ ಬೆಸ್ಟ್ ಟೈಮ್

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply