ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಪುತ್ರಿ ಶ್ರೀಜಾ ಅವರ ಮಾಜಿ ಪತಿ ಶಿರೀಶ್ ಭಾರದ್ವಾಜ್ (39) ಅವರು ಶ್ವಾಸಕೋಶಕ್ಕೆ ಹಾನಿಯಾಗಿದ್ದರಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇದನ್ನು ಓದಿ: ರೈಲ್ವೆ ಭದ್ರತಾ ವಿಭಾಗದಲ್ಲಿ 1.5 ಲಕ್ಷ ಹುದ್ದೆಗಳು ಖಾಲಿ
ಚಿರಂಜೀವಿ ಅವರ ಕಿರಿಯ ಪುತ್ರಿ ಶ್ರೀಜಾ 2007ರಲ್ಲಿ ಶಿರೀಷ್ ಭಾರದ್ವಾಜ್ ಅವರನ್ನು ವಿವಾಹವಾಗಿದ್ದರು. ನಂತರ 2014ರಲ್ಲಿ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿದ್ದರು. ಬಳಿಕ 2019ರಲ್ಲಿ ಶಿರೀಷ್ ಮತ್ತೆ ಮದುವೆಯಾಗಿದ್ದರು. ಶ್ರೀಜಾ ಸಹ ಉದ್ಯಮಿ ಕಲ್ಯಾಣ್ ದೇವ್ ಅವರನ್ನು ಪ್ರೀತಿಸಿ ಬೆಂಗಳೂರಿನಲ್ಲಿ ಮದುವೆಯಾಗಿದ್ದರು.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.