ಮೇಕೆದಾಟು ಯೋಜನೆ: ಇಂದಿನಿಂದ ಪಾದಯಾತ್ರೆ ಆರಂಭ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಇಂದಿನಿಂದ 2ನೇ ಹಂತದ ಪಾದಯಾತ್ರೆ ನಡೆಸುತ್ತಿದ್ದು, ಇಂದು ರಾಮನಗರದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕನಕಪುರ ಮೈದಾನದಲ್ಲಿ ಪಾದಯಾತ್ರೆಗೆ ಚಾಲನೆ ಸಿಗಲಿದೆ. ಇನ್ನು, ಪ್ರತಿ 9 ಕಿ.ಮೀ ಅಂತರದಲ್ಲಿ…

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಇಂದಿನಿಂದ 2ನೇ ಹಂತದ ಪಾದಯಾತ್ರೆ ನಡೆಸುತ್ತಿದ್ದು, ಇಂದು ರಾಮನಗರದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕನಕಪುರ ಮೈದಾನದಲ್ಲಿ ಪಾದಯಾತ್ರೆಗೆ ಚಾಲನೆ ಸಿಗಲಿದೆ.

ಇನ್ನು, ಪ್ರತಿ 9 ಕಿ.ಮೀ ಅಂತರದಲ್ಲಿ ಭೋಜನ ವ್ಯವಸ್ಥೆ, ಹೆಜ್ಜೆ ಹೆಜ್ಜೆಗೂ ಕುಡಿಯುವ ನೀರು, ತಂಪು ಪಾನೀಯ, ಪಾನಕ, ಮಜ್ಜಿಗೆ, ಬಿಸ್ಕೆಟ್, ಹಣ್ಣು ಹಂಪಲು ವ್ಯವಸ್ಥೆ ಮಾಡಲಾಗಿದೆ. 5 ದಿನ ಪಾದಯಾತ್ರೆ ನಡೆಯಲಿದ್ದು, ಪ್ರತಿದಿನ 25 ಸಾವಿರದಿಂದ 50 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.