Micro credit prerana scheme : ಮಹಿಳೆಯರಿಗೆ ರೂ.2.5 ಲಕ್ಷ ಸಹಾಯಧನ, ಸಾಲ ಸೌಲಭ್ಯ

 Micro credit prerana scheme : ಸರ್ಕಾರದಿಂದ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್‌ 10 ಕೊನೆ ದಿನವಾಗಿದೆ. ಸೇವಾ ಸಿಂಧು ಪೋರ್ಟಲ್‌ ಅಥವಾ ಕರ್ನಾಟಕ ಒನ್‌, ಗ್ರಾಮ…

Micro credit prerana scheme

 Micro credit prerana scheme : ಸರ್ಕಾರದಿಂದ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್‌ 10 ಕೊನೆ ದಿನವಾಗಿದೆ.

ಸೇವಾ ಸಿಂಧು ಪೋರ್ಟಲ್‌ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಅಕ್ಟೋಬರ್‌ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.

 Micro credit prerana scheme : ಸಹಾಯಧನ, ಸಾಲ ಸೌಲಭ್ಯ

ಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಠ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು, ಘಟಕ ವೆಚ್ಚ : ₹2.50 ಲಕ್ಷ, ಸಹಾಯಧನ 1.50 ಲಕ್ಷ, ಸಾಲ 1 ಲಕ್ಷ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್‌ 10 ಕೊನೆಯ ದಿನ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.