ದೀಪಾವಳಿ ಹಬ್ಬದ ಸಂದರ್ಭ ಹಾಲು ಉತ್ಪಾದಕರಿಗೆ ಶಿವಮೊಗ್ಗ ಹಾಲು ಒಕ್ಕೂಟ ಸಿಹಿಸುದ್ದಿ ನೀಡಿದ್ದು, ನವಂಬರ್ 1ರಿಂದ ಹಾಲು ಖರೀದಿ ದರವನ್ನು 2 ರೂಗೆ ಹೆಚ್ಚಿಸಿದ್ದು, ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹೌದು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಹಾಲು ಒಕ್ಕೂಟದಿಂದ ಸಂಘಗಳಿಗೆ ಕೊಡುವ ದರ 30.06 ರೂ ನಿಂದ 32.06 ರೂಗೆ ಹೆಚ್ಚಾಗಲಿದ್ದು, ನೂತನ ದರ ನವಂಬರ್ 1.ರಿಂದಲೇ ಜಾರಿಗೆ ಬರಲಿದೆ ಎಂಬ ಮಾಹಿತಿ ದೊರೆತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.