Minimum wage : ಕೇಂದ್ರ ಸರ್ಕಾರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ನೌಕರರ ಕನಿಷ್ಠ ವೇತನ ಶೀಘ್ರ ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಹೌದು, ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗುವಂತೆ 8ನೇ ವೇತನ ಆಯೋಗದಲ್ಲಿ ಫಿಟ್‌ಮೆಂಟ್ ಅಂಶವನ್ನು (ಸರ್ಕಾರಿ ನೌಕರರು, ನಿವೃತ್ತರ ಮೂಲ ವೇತನ & ಪಿಂಚಣಿ ಪರಿಷ್ಕರಿಸಲು ಬಳಸುವ ಲೆಕ್ಕಾಚಾರ) 2.86ಕ್ಕೆ ಹೆಚ್ಚಿಸಲು ಸರ್ಕಾರವನ್ನು ಒತ್ತಾಯಿಸಲಾಗಿದೆ.
ಫಿಟ್‌ಮೆಂಟ್ ಅಂಶ ಹೆಚ್ಚಳವಾದರೆ ಉದ್ಯೋಗಿಗಳ ಕನಿಷ್ಠ ವೇತನ ₹17,990 ರಿಂದ ₹51,451ಕ್ಕೆ ಹೆಚ್ಚಾಗಲಿದೆ. ಆದರೆ ಈ ಬಗ್ಗೆ ಸರ್ಕಾರ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಇದನ್ನೂ ಓದಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ | ಏನೆಲ್ಲಾ ಸೌಲಭ್ಯಗಳನ್ನು ಒಳಗೊಂಡಿದೆ? ಅಗತ್ಯವಿರುವ ದಾಖಲೆಗಳು, ಅರ್ಜಿ ಸಲ್ಲಿಕೆ ಹೇಗೆ?
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment