ಆರ್‌ಎಸ್‌ಎಸ್‌ ಕಂಡರೆ ಎಡಪಂಥಿಯರಿಗೆ ಭಯ: ಸಚಿವ ಈಶ್ವರಪ್ಪ

ದಾವಣಗೆರೆ: ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್‌ಎಸ್‌ ಪಾತ್ರವಿಲ್ಲ, ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೊರಾಟವಿದು ಆರ್‌ಎಸ್‌ಎಸ್‌ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಕೆ ಎಸ್…

k s eshwarappa vijayaprabha

ದಾವಣಗೆರೆ: ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್‌ಎಸ್‌ ಪಾತ್ರವಿಲ್ಲ, ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೊರಾಟವಿದು ಆರ್‌ಎಸ್‌ಎಸ್‌ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದಾರೆ.

ಆರ್‌ಎಸ್‌ಎಸ್‌ ಭಯವಿರುವ ಎಡಪಂಥೀಯರು ಕುರುಬರ ಎಸ್ಟಿ ಹೋರಾಟದಲ್ಲಿ ಆರ್‌ಎಸ್‌ಎಸ್‌ ಪಾತ್ರ ಇದೆ ಎಂಬ ಸಲ್ಲದ ಆರೋಪ ಮಾಡ್ತಿದ್ದಾರೆ. ಈ ಹೋರಾಟ ಪಕ್ಷಾತೀತವಾಗಿ ನಡೆಯುತ್ತಿದೆ. ನಾನು, ಎಚ್.ಎಂ.ರೇವಣ್ಣ, ಬಂಡೆಪ್ಪ ಕಾಶೆಂಪೂರ, ವಿಶ್ವನಾಥ್ ಹೀಗೆ ಎಲ್ಲ ಪಕ್ಷದವರು ಸಹ ಹೋರಾಟದಲ್ಲಿದ್ದೇವೆ ಎಂದು ದಾವಣಗೆರೆಯಲ್ಲಿ ಸಚಿವ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.