Krishna Byre Gowda : ರಾಜ್ಯದಲ್ಲಿ ಹಿಂಗಾರು ಮಳೆಗೆ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಹೌದು, ರಾಜ್ಯದಲ್ಲಿ ಒಟ್ಟು 1.58 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಇನ್ನೊಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಮಾಹಿತಿ ನೀಡಿದ್ದಾರೆ.
ಹಿಂಗಾರು ಮಳೆಯಿಂದ ಅಂದಾಜು ₹120 ಕೋಟಿ ನಷ್ಟ ಉಂಟಾಗಿದ್ದು, ರೈತರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: Heavy rain : ಫೆಂಗಲ್ ಚಂಡಮಾರುತ; ಬೆಂಗಳೂರು, ಕೋಲಾರ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment