Teachers recruitment | ಶೀಘ್ರವೇ 18,500 ಶಿಕ್ಷಕರ ನೇಮಕಾತಿ; ಸಚಿವ ಮಧು ಬಂಗಾರಪ್ಪ

Teachers recruitment | ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಮತ್ತೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಹೌದು, ಶೀಘ್ರದಲ್ಲೇ 18,500…

Teachers recruitment

Teachers recruitment | ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಮತ್ತೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಹೌದು, ಶೀಘ್ರದಲ್ಲೇ 18,500 ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈಗಾಗಲೇ 13,500 ಶಿಕ್ಷಕರ ನೇಮಕಾತಿ ಮಾಡಲಾಗಿದೆ. ನಮ್ಮ ಸರ್ಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಬದ್ಧವಾಗಿದೆ.

ಶೀಘ್ರದಲ್ಲೇ ಇನ್ನೂ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಇದರಲ್ಲಿ ಅನುದಾನಿತ & ಸರ್ಕಾರಿ ಶಾಲೆಗಳಿಗೂ ಸಮಾನ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದು, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Vijayaprabha Mobile App free

ಅಲ್ಲದೇ ನೂತನವಾಗಿ 800 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದರು. ಬಿಜೆಪಿ ಸರ್ಕಾರವು ಕೇವಲ 5,428 ಶಿಕ್ಷಕರನ್ನು ನೇಮಿಸಿತ್ತು ಎಂದೂ ಅವರು ಹೇಳಿದರು.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.