ಅವರೊಬ್ಬ ದೈವ ಭಕ್ತ, ಸಮಾಜಕ್ಕೆ ಅಂಜುವ ವ್ಯಕ್ತಿ; ಜಾರಕಿಹೊಳಿ ಬೆಂಬಲಕ್ಕೆ ನಿಂತ ಸಚಿವ ಯೋಗೀಶ್ವರ್

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ದೈವ ಭಕ್ತ, ಸಮಾಜಕ್ಕೆ ಅಂಜುವ ವ್ಯಕ್ತಿ, ಈ ತಪ್ಪು ಮಾಡಿರುತ್ತಾರೆಂದು ಅನಿಸುತ್ತಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಅವರು ಹೇಳಿಕೆ ನೀಡಿದ್ದಾರೆ. ರಮೇಶ್…

c-p-yogeshwar-vijayaprabha-news

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ದೈವ ಭಕ್ತ, ಸಮಾಜಕ್ಕೆ ಅಂಜುವ ವ್ಯಕ್ತಿ, ಈ ತಪ್ಪು ಮಾಡಿರುತ್ತಾರೆಂದು ಅನಿಸುತ್ತಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಅವರು ಹೇಳಿಕೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್, ‘ಅವರು ದೈವ ಭಕ್ತ. ಸಮಾಜಕ್ಕೆ ಅಂಜುವ ವ್ಯಕ್ತಿ. ಈ ತಪ್ಪು ಮಾಡಿರುತ್ತಾರೆಂದು ಅನಿಸುತ್ತಿಲ್ಲ. ಇದೊಂದು ರಾಜಕೀಯ ಪಿತೂರಿ ಆಗಿದೆ’ ಎಂದು ಹೇಳಿದ್ದಾರೆ.

ಸದ್ಯ ಈ ಪ್ರಕರಣದ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆ ಆಗುವವರೆಗೂ ನೋಡೋಣ. ನಾನು ಜಾರಕಿಹೊಳಿ ಅವರ ಬೆಂಬಲಕ್ಕಿದ್ದೇನೆ. ಈ ವಿಚಾರದ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇವೆ ಎಂದು ಯೋಗೀಶ್ವರ್ ಹೇಳಿದರು

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.