ಸಿದ್ದರಾಮಯ್ಯ 3 ವರ್ಷ ಇರ್ತಾರೋ, 5 ವರ್ಷ ಇರ್ತಾರೋ ಗೊತ್ತಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Minister Satish Jarakiholi : ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಆದರೂ 5 ವರ್ಷವೋ ಅಥವಾ 3 ವರ್ಷವೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ತಿಳಿಸಿದ್ದಾರೆ. ಹೌದು, ಮೈಸೂರಿನಲ್ಲಿ…

Minister Satish Jarakiholi

Minister Satish Jarakiholi : ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಆದರೂ 5 ವರ್ಷವೋ ಅಥವಾ 3 ವರ್ಷವೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ತಿಳಿಸಿದ್ದಾರೆ.

ಹೌದು, ಮೈಸೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ‘ಸಿದ್ದರಾಮಯ್ಯ ಎಲ್ಲಿಯವರೆಗೆ ಸಿಎಂ ಆಗಿರುತ್ತಾರೆ ಎಂದು ಹೈಕಮಾಂಡ್‌ಗೆ ಕೇಳಿ. ಆದರೆ ಸಿದ್ದರಾಮಯ್ಯ ಅವರೇ ನಮ್ಮ ಸಿಎಂ. ನಾನು ಸಿಎಂ ಸಿದ್ದರಾಮಯ್ಯರ ಜೊತೆಗೆ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಅದರ ಬಗ್ಗೆ ಚರ್ಚೆಯೂ ನಡೆದಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಹರಿಯಾಣದಲ್ಲಿ ರೋಚಕ ಟ್ವಿಸ್ಟ್… ಬಿಜೆಪಿ ಭಾರೀ ಮುನ್ನಡೆ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.