ST ಸಮುದಾಯಕ್ಕೆ ಗುಡ್‌ನ್ಯೂಸ್..! ಸಚಿವ ಶ್ರೀರಾಮುಲು ಬಿಗ್‌ ಅನೌನ್ಸ್‌ಮೆಂಟ್‌

ST ಸಮುದಾಯ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಮಹತ್ವದ ಹೇಳಿಕೆ ನೀಡಿದ್ದು, ಬಿಜೆಪಿ ST ಮೋರ್ಚಾ ಸಮಾವೇಶದಲ್ಲಿ ಹೆಚ್ಚುವರಿ ಮೀಸಲಾತಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೌದು, ಸೆಪ್ಟೆಂಬರ್…

B Sriramulu

ST ಸಮುದಾಯ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಮಹತ್ವದ ಹೇಳಿಕೆ ನೀಡಿದ್ದು, ಬಿಜೆಪಿ ST ಮೋರ್ಚಾ ಸಮಾವೇಶದಲ್ಲಿ ಹೆಚ್ಚುವರಿ ಮೀಸಲಾತಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಹೌದು, ಸೆಪ್ಟೆಂಬರ್ 23 ರಂದು ಬಳ್ಳಾರಿಯಲ್ಲಿ ಬಿಜೆಪಿ ರಾಜ್ಯ ಘಟಕ ST ಮೋರ್ಚಾದ ಸಮಾವೇಶ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲೇ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.