ಎರಡೇ ದಿನದಲ್ಲಿ ಜೂನ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡ್ಮೂರು ತಿಂಗಳಿನಿಂದ ಹಣ ಬಂದಿಲ್ಲ ಎಂಬ ವಿಚಾರ ಸುಳ್ಳು. ಮೇ 5ರವರೆಗೆ ಹಣ ಡಿಬಿಟಿ ಮೂಲಕ
ಮಹಿಳೆಯರ ಖಾತೆಗೆ ಜಮೆ ಆಗಿದೆ. ಇನ್ನು ಜೂನ್ ತಿಂಗಳದ್ದು ಡಿಬಿಟಿ ಎಲ್ಲ ರೆಡಿಯಾಗಿದ್ದು, ಇನ್ನೆರಡು ದಿನಗಳಲ್ಲೇ ಹಣ ಜಮೆಯಾಗಲಿದೆ ಎಂದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.