ದೇಶಾದ್ಯಂತ 4.83 ಕೋಟಿಗೂ ಹೆಚ್ಚು ಪ್ರಕರಣ ಬಾಕಿ

ಕೇಂದ್ರ ಸರ್ಕಾರ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ವಿವರಗಳನ್ನು ಬಹಿರಂಗಪಡಿಸಿದ್ದು, ದೇಶಾದ್ಯಂತ 4.83 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಇವೆ ತಿಳಿಸಿದೆ. ಹೌದು, ಸುಪ್ರೀಂ ಕೋರ್ಟ್‌ನಲ್ಲಿ 72,062 ಪ್ರಕರಣಗಳು ಮತ್ತು 25 ಹೈಕೋರ್ಟ್‌ಗಳಲ್ಲಿ…

Law vijayaprabha news

ಕೇಂದ್ರ ಸರ್ಕಾರ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ವಿವರಗಳನ್ನು ಬಹಿರಂಗಪಡಿಸಿದ್ದು, ದೇಶಾದ್ಯಂತ 4.83 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಇವೆ ತಿಳಿಸಿದೆ.

ಹೌದು, ಸುಪ್ರೀಂ ಕೋರ್ಟ್‌ನಲ್ಲಿ 72,062 ಪ್ರಕರಣಗಳು ಮತ್ತು 25 ಹೈಕೋರ್ಟ್‌ಗಳಲ್ಲಿ 59,55,873 ಪ್ರಕರಣಗಳು ಬಾಕಿ ಉಳಿದಿದ್ದು,ಇದರ ಜೊತೆಗೆ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ 4.23 ಕೋಟಿ ಪ್ರಕರಣಗಳು ಬಾಕಿ ಇವೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.