Mumtaz ali Suicide Case : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ಮೈಂಡ್ ಅಬ್ದುಲ್ ಸತ್ತಾರ್’ನನ್ನು ಇಂದು ಮಂಗಳೂರು CCB ಪೊಲೀಸರು ಮಹಾರಾಷ್ಟ್ರದ ಗಡಿಯಲ್ಲಿ ಬಂಧಿಸಿದ್ದಾರೆ.
ಹೌದು, ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣದ ಆರೋಪಿ A3 ಶಾಫಿ, A 4 ಮುಸ್ತಫನನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ A1 ಆರೋಪಿ ಆಯಿಷಾ, ಆಕೆಯ ಪತಿ A5 ಶೋಯೆಬ್ & A6 ಸಿರಾಜ್ ನನ್ನು ಪೊಲೀಸರು ಬಂಧಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.