Munirathna bail : ಮುನಿರತ್ನ ಜಾಮೀನು ಕಾಯ್ದಿರಿಸಿದ ಕೋರ್ಟ್‌; ಮುನಿರತ್ನಗೆ ಮತ್ತೆ ಜೈಲೇ ಗತಿ!

Munirathna bail Munirathna bail
Munirathna bail

Munirathna bail : ಆರ್.​ ಆರ್.​ ನಗರ ಬಿಜೆಪಿ ಶಾಸಕ ಮುನಿರತ್ನ (Munirathna) ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವುದು ಗೊತ್ತೇ ಇದೆ. ಇಂದು ಜಾಮೀನು ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ.

ಹೌದು, ನಿರ್ಮಾಪಕ ಹಾಗು ಶಾಸಕ ಮುನಿರತ್ನ ಸದ್ಯ ನ್ಯಾಯಾಂಗ ಬಂಧನಲ್ಲಿದ್ದಾರೆ. ‘ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ತಿರುಪತಿಗೆ ಹೋಗುವಾಗ ಮುನಿರತ್ನರನ್ನು ಬಂಧಿಸಲಾಗಿದೆ ಎಂದು ನಿನ್ನೆ ಮುನಿರತ್ನ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದಿಸಿದ್ದರು.

ಅದರೆ, ಮುನಿರತ್ನ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದು, ಮತ್ತೆ ಮುನಿರತ್ನ ಅವರು ಜೈಲಿನಲ್ಲೇ ಇರುವಂತಾಗಿದೆ.

Advertisement

ಇದನ್ನು ಓದಿ: ಬಿಯರ್ ಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್: ಅಕ್ಟೋಬರ್‌ನಿಂದ ಪರಿಷ್ಕೃತ ದರ ಜಾರಿ ಸಾಧ್ಯತೆ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement